ನಾರಾಯಣ ಸಪಲಿಗ ಮಂಗಳೂರು, ಆ.21: ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಕಾಮಾಜೆ ಮನೆ ನಿವಾಸಿ ನಾರಾಯಣ ಸಪಲಿಗ (73) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.