ಮಂಗಳೂರು, ಆ.31:ಭಾರತೀಯ ಜನತಾ ಪಕ್ಷದ ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾಗಿ ಮುತ್ತಲಿಬ್ ಬೆಳ್ಮ ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿರುವ ಮುತಾಲೀಬ್ ಬೆಳ್ಮರವರನ್ನು ಜಿಲ್ಲಾ ಬಿಜೆಪಿಯ ಅಧ್ಯಕ್ಷ ಸಂಜೀವ ಮಠಂದೂರು ಆಯ್ಕೆ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.