ಪ್ರೋತ್ಸಾಹಧನ ಬಿಡುಗಡೆ
ಮಂಗಳೂರು, ಆ.31: ರಾಜ್ಯ ಸರಕಾರದಿಂದ ಹಾಲು ಉತ್ಪಾ ದಕರ ಸಹಕಾರಿ ಸಂಘಗಳ ಫಲಾನುಭವಿಗಳ ಬ್ಯಾಂಕ್ಖಾತೆಗೆ ನೇರ ವರ್ಗಾವಣೆ ಮಾಡಲು ಫೆಬ್ರವರಿ ಮತ್ತು ಮಾರ್ಚ್ ತಿಂಗಳ 4 ರೂ. ಪ್ರೋತ್ಸಾಹಧನ ಬಿಡುಗಡೆಯಾಗಿದೆ.
ನೆಫ್ಟ್ ಮುಖಾಂತರ ರೈತರ ಖಾತೆಗೆ ನೇರವಾಗಿ ಪ್ರೋತ್ಸಾಹಧನದ ಮೊತ್ತ ಜಮೆಯಾಗುವುದು ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story