Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.14ರಿಂದ 16ರವರೆಗೆ ರಂಗಾಯಣ ನಾಟಕೋತ್ಸವ

ನ.14ರಿಂದ 16ರವರೆಗೆ ರಂಗಾಯಣ ನಾಟಕೋತ್ಸವ

ವಾರ್ತಾಭಾರತಿವಾರ್ತಾಭಾರತಿ27 Oct 2016 4:58 PM IST
share
ನ.14ರಿಂದ 16ರವರೆಗೆ ರಂಗಾಯಣ ನಾಟಕೋತ್ಸವ

ಮಂಗಳೂರು, ಅ.27: ಮೈಸೂರಿನ ರಂಗಾಯಣದ ವತಿಯಿಂದ ನಗರದ ಪುರಭವನದಲ್ಲಿ ನವೆಂಬರ್ 14ರಿಂದ 16ರವರೆಗೆ ರಂಗಾಯಣ ನಾಟಕೋತ್ಸವವನ್ನು ಆಯೋಜಿಸಲಾಗಿದೆ.

ಉರ್ವಸ್ಟೋರ್‌ನ ತುಳುಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ರಂಗಾಯಣದ ಉಪ ನಿರ್ದೇಶಕಿ ನಿರ್ಮಲಾ ಮಟಪತಿ, ಮೂರು ದಿನಗಳಲ್ಲಿ ಚೆಕ್‌ಮೇಟ್, ಮಹಾಮಾಯಿ ಹಾಗೂ ತಲೆದಂಡ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದರು.

ಅಂತರ್ ಕಾಲೇಜು ನಾಟಕ ಮತ್ತು ಜನಪದೋತ್ಸವ ಸ್ಪರ್ಧೆ

ರಂಗಾಯಣದ ವತಿಯಿಂದ ಅಂತರ್ ಕಾಲೇಜು ನಾಟಕ ಮತ್ತು ಜನಪದೋತ್ಸವ ಸ್ಪರ್ಧೆಯನ್ನು ರಾಜ್ಯಾದ್ಯಂತ ಆಯೋಜಿಸಲಾಗಿದೆ. ಭಾಗವಹಿಸಲು ಇಚ್ಚಿಸುವ ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ ಜಿಲ್ಲೆಯ ಕಾಲೇಜುಗಳ ಮುಖ್ಯಸ್ಥರು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕ ಕಚೇರಿಯಿಂದ ಮೈಸೂರು ರಂಗಾಯಣದ ಕಚೇರಿಯಿಂದ ನಿಗದಿತ ಅರ್ಜಿಯನ್ನು ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿರ್ದೇಶಕರು, ರಂಗಾಯಣ ಮೈಸೂರು ಇವರಿಗೆ ಕಳುಹಿಸತಕ್ಕದ್ದು. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕೇವಲ ಎಂಟು ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿಯನ್ನು ಪಡೆಯಲು ನವೆಂಬರ್ 10ರೊಳಗೆ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ನ. 15ರೊಳಗೆ ಸಲ್ಲಿಸಬೇಕಾಗಿದೆ. ಅಂತಿಮ ಕಾಲೇಜುಗಳ ಆಯ್ಕೆ ಮಾಡುವ ಹಕ್ಕನ್ನು ರಂಗಾಯಣ ನಿರ್ದೇಶಕರ ತೀರ್ಮಾನಕ್ಕೆ ಕಾಯ್ದಿರಿಸಲಾಗಿದೆ. ಆಯ್ಕೆಗೊಂಡ ಕಾಲೇಜಿನ ತಂಡಕ್ಕೆ ನಾಟಕ ನಿರ್ದೇಶಕರಿಗೆ 20,000 ರೂ.ಗಳನ್ನು ನಾಟಕ ತಯಾರಿಗೆ 5,000 ರೂ. ಜಾನಪದ ನೃತ್ಯ ತಂಡಕ್ಕೆ 10,000 ರೂ.ಗಳನ್ನು ನೀಡಲಾಗುವುದು.

ಆಯ್ಕೆಗೊಂಡ ಕಾಲೇಜಿನವರು ನುರಿತ ನಿರ್ದೇಶಕ ಮತ್ತು ಕಲಾವಿದರಿಂದ ನವೆಂಬರ್ 20ರಿಂದ ನಾಟಕ ತಯಾರಿ ಸಿದ್ಧತೆ ಮಾಡಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಎರಡೂ ವಿಭಾಗದಲ್ಲೂ ಒಂದೇ ಕಾಲೇಜು ಭಾಗವಹಿಸಬಹುದು ಅಥವಾ ಯಾವುದಾದರೂ ಒಂದು ನಾಟಕ ಅಥವಾ ಜಾನಪದ ನೃತ್ಯ ವಿಭಾಗದಲ್ಲಿ ಭಾಗವಹಿಸಲು ಅವಕಾಶವಿದೆ. ಜಿಲ್ಲಾ ಮಟ್ಟದ ನಾಟಕ ಮತ್ತು ಜಾಪನದ ನೃತ ಸ್ಪರ್ಧೆಯು ಡಿಸೆಂಬರ್ ಮೂರು ಮತ್ತು ನಾಲ್ಕನೆ ವಾರ ನಡೆಯಲಿದೆ. ವಿಭಾಗೀಯ ಮಟ್ಟ 2017ರ ಜನವರಿಯ ಮೊದಲ ಅಥವಾ ಕೊನೆಯ ವಾರ ನಡೆಯಲಿದೆ. ರಾಜ್ಯ ಮಟ್ಟದ ಸ್ಪರ್ಧೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅವರು ವಿವರಿಸಿದರು.

ಜಿಲ್ಲಾ ಮಟ್ಟದಲ್ಲಿ ಎಂಟು ಕಾಲೇಜುಗಳಿಗೆ ಸ್ಪರ್ಧೆ ನಡೆದು ಎರಡು ತಂಡಗಳನ್ನು ವಿಭಾಗ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆಗೊಂಡ ತಂಡಗಳಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಜಾನಕಿ ಬ್ರಹ್ಮಾವರ, ರಂಗಾಯಣದ ಹಿರಿಯ ಕಲಾವಿದ ಮೈಮ್ ರಮೇಶ್, ದ.ಕ.ಜಿಲ್ಲಾ ವಿಭಾಗದ ವಿದು ಉಚ್ಚಿಲ್, ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ್ ರೈ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X