ಮಂಗಳೂರಿನಲ್ಲಿ ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನಾಚರಣೆ
ಮಂಗಳೂರು, ಡಿ.6: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನವನ್ನು ಇಂದು ಮಂಗಳೂರಿನಲ್ಲಿ ಆಚರಿಸಲಾಯಿತು.
ಮಂಗಳೂರಿನ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಜಿಲ್ಲಾ ಎಸ್ಪಿ ಭೂಷಣ್ ಜಿ. ಬೊರಸೆ, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮತ್ತಿತರರು ಉಪಸ್ಥಿತರಿದ್ದರು.
Next Story