ವಾರಸುದಾರರಿಗೆ ಸೂಚನೆ
ಉಡುಪಿ, ಡಿ.15: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಬಾಳ್ಕುದ್ರು, ಹಂಗಾರಕಟ್ಟೆಯ ಅವಿತ್ ಪೊಟಾರ್ಡೋ(58) ಎಂಬ ರೋಗಿಯ ಸ್ಥಿತಿ ಚಿಂತಾಜನಕವಾಗಿದ್ದು, ಇವರ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ (ದೂರವಾಣಿ: 0820-2520555) ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಸರ್ಜನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story