ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಭೌತ ವಿಜ್ಞಾನ ವಿಭಾಗದಿಂದ ಪ್ರಾಚೀನ ವಾದ್ಯೋಪಕರಣಗಳ ಕುರಿತ ಎರಡು ದಿನಗಳ ಮಾಹಿತಿ ಕಾರ್ಯಾಗಾರ ಶುಕ್ರವಾರ ಆರಂಭಗೊಂಡಿತು.