ಬಂಟ್ವಾಳ,ಜ.12: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಿ.ಸಿ.ರೋಡ್ ಮೇಲ್ಸೇತುವೆಯ ಅಡಿ ಭಾಗಕ್ಕೆ ನುಗ್ಗಿ ಜಖಂಗೊಂಡ ಘಟನೆ ಗುರುವಾರ ಸಂಜೆ ನಡೆಯಿತು. ಈ ಕಾರು ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿತ್ತು. ಘಟನೆಯಿಂದ ಕಾರು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.