ಕೊಣಾಜೆ, ಫೆ.16: ಕೊಣಾಜೆ ಗ್ರಾಮದ ಮಂಗಳೂರು ವಿವಿಯ ಬಳಿ ಆಲ್ಟೋ ಕಾರು ಮತ್ತು ರಿಕ್ಷಾ ಡಿಕ್ಕಿ ಹೊಡೆದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ರಿಕ್ಷಾಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್ ಕಾರು ಹಾಗೂ ರಿಕ್ಷಾದಲ್ಲಿದ್ದವರಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.