ಉಡುಪಿ, ಫೆ.18: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕವಿ ಸರ್ವಜ್ಞ ಜಯಂತಿ ಆಚರಣೆ ಫೆ.20ರಂದು ಬೆಳಗ್ಗೆ 10:00ಕ್ಕೆ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ನಲಂದ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಉದ್ಘಾಟಿಸುವರು.