ಇಂದು ಪದವಿ ಪ್ರದಾನ ಸಮಾರಂಭ
ಮಂಗಳೂರು, ಮಾ.8: ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ ಪದವಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆ ಮಾ.9ರಂದು ಸಂಜೆ 4:30ಕ್ಕೆ ಕುಂಟಿಕಾನದ ಎ.ಜೆ. ಆಡಿಟೋರಿಯಂನಲ್ಲಿ ಜರಗಲಿದೆ.
ಪಶ್ಚಿಮ ವಲಯ ಪೊಲೀಸ್ ನಿರೀಕ್ಷಕ ಪಿ.ಹರಿಶೇಖರನ್ ಮುಖ್ಯ ಅತಿಥಿಯಾಗಿರುವರು. ಬೆಂಗಳೂರಿನ ಸೈಂಟ್ ಜಾನ್ಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆಡಾ.ಸೆಲ್ಸಿ ಮೇರಿ ಭಾಗವಹಿಸುವರು. ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆೆ ತಿಳಿಸಿದೆ.
Next Story