ಮಂಗಳೂರು, ಮಾ.23: ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಇಂದು ಭೇಟಿ ನೀಡಿದರು. ಪತ್ನಿ ಶೀತಲ ಹಾಗೂ ತಂದೆ ವೇಣು ಉತ್ತಪ್ಪ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.