Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ರಂಗಶಿಬಿರ ಮಕ್ಕಳ ಭೌದ್ಧಿಕ, ಸಾಂಸ್ಕೃತಿಕ...

‘ರಂಗಶಿಬಿರ ಮಕ್ಕಳ ಭೌದ್ಧಿಕ, ಸಾಂಸ್ಕೃತಿಕ ವಿಕಾಸಕ್ಕೆ ಪೂರಕ’: ಡಾ.ಗಣನಾಥ ಎಕ್ಕಾರು

ವಾರ್ತಾಭಾರತಿವಾರ್ತಾಭಾರತಿ15 April 2017 8:33 PM IST
share
‘ರಂಗಶಿಬಿರ ಮಕ್ಕಳ ಭೌದ್ಧಿಕ, ಸಾಂಸ್ಕೃತಿಕ ವಿಕಾಸಕ್ಕೆ ಪೂರಕ’: ಡಾ.ಗಣನಾಥ ಎಕ್ಕಾರು

ಉದ್ಯಾವರ, ಎ.15: ರಂಗ ತರಬೇತಿ ಶಿಬಿರಗಳು ಮಕ್ಕಳ ಬೌದ್ಧಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗಿರುತ್ತವೆ. ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಮಕ್ಕಳಲ್ಲಿ ಸರ್ವಾಂಗೀಣ ಬೆಳವಣಿಗೆಯನ್ನು ನಾವು ಕಾಣ ಬಹುದಾಗಿದೆ ಎಂದು ರಾಜ್ಯದ ಹಿರಿಯ ಎನ್‌ಎಸ್‌ಎಸ್ ಅಧಿಕಾರಿ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಪದನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿಯಾಗಿರುವ ಜನಪದ ವಿದ್ವಾಂ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

 ಉಡುಪಿಯ ರಥಬೀದಿ ಗೆಳೆಯರು ಸಂಘಟನೆ ಹಾಗೂ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಇವರ ಜಂಟಿ ಸಹಯೋಗದಲ್ಲಿ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15 ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ‘ಕುಣಿಯೋಣು ಬಾರ’ ಮಕ್ಕಳ ರಂಗ ತರಬೇತಿ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪಠ್ಯೇತರ ಚಟುವಟಿಕೆಗಳಲ್ಲಿ ಮುಖ್ಯವಾಗಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಿದಲ್ಲಿ ಅವರ ಶೈಕ್ಷಣಿಕ ವಿಕಾಸಕ್ಕೆ ಹಾನಿಯಾಗುತ್ತದೆ ಎಂಬ ತಪ್ಪು ಕಲ್ಪನೆ ಹೆತ್ತವರಲ್ಲಿದೆ. ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದು ಅವರ ಮುಂದಿನ ಶೈಕ್ಷಣಿಕ ವಿಕಾಸದಲ್ಲಿ ಗುರುತರವಾದ ಧನಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಇಂತಹ ಶಿಬಿರಗಳಲ್ಲಿ ಮಕ್ಕಳು ಭಾಗವಹಿಸುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಹೆ್ತವರದ್ದು ಎಂದವರು ನುಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ರಥಬೀದಿ ಗೆಳೆಯರು ಸಂಸ್ಥೆಯ ಅಧ್ಯಕ್ಷ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳನ್ನು ಗುರಿಯಾಗಿರಿಸಿಕೊಂಡು ಈ ಶಿಬಿರವನ್ನು ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಈ ಭಾಗದ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು ಎಂದರು.

 ಮುಖ್ಯ ಅತಿಥಿಗಳಾಗಿ ಉದ್ಯಾವರ ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್ ಶಿಬಿರಕ್ಕೆ ಶುಭ ಹಾರೈಸಿದರು. ಆರಂಭದಲ್ಲಿ ಶಾಲಾ ಸಂಚಾಲಕರೂ, ರಥಬೀದಿ ಗೆಳೆಯರು ಸಂಸ್ಥೆಯ ಉಪಾಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು. ರಂಗ ತರಬೇತಿ ಶಿಬಿರದ ನಿರ್ದೇಶಕ ಸಂತೋಷ್ ನಾಯಕ್ ಪಟ್ಲ ಶಿಬಿರದ ಬಗ್ಗೆ ಪ್ರಾಸ್ತಾವಿಕ ಮಾತುಗಳಾಡಿದರು.ಕಾರ್ಯಕ್ರಮ ನಿರ್ವಹಿಸಿದ ರಥಬೀದಿ ಗೆಳೆಯರು ಕಾರ್ಯದರ್ಶಿ ಪೆ್ರೂ. ಸುಬ್ರಹ್ಮಣ್ಯ ಜೋಶಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X