ಉಡುಪಿ, ಎ.20: ಉಡುಪಿ ತಾಪಂನ 8ನೆ ಸಾಮಾನ್ಯ ಸಭೆ ಎ.26ರಂದು ಬೆಳಗ್ಗೆ 10:30ಕ್ಕೆ ಉಡುಪಿ ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.