ಇಂದು ವಿಶ್ವ ಮಲೇರಿಯಾ ದಿನಾಚರಣೆ
ಉಡುಪಿ, ಎ.26: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನಾಚರಣೆಯನ್ನು ಎ.27ರಂದು ಬೆಳಗ್ಗೆ 10ಕ್ಕೆ ಅಜ್ಜರಕಾಡಿನ ಐಎಂಎ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story