ಸುಳ್ಯ, ಮೇ 28: ಕರ್ನಾಟಕ ಅಭಿವೃದ್ಧಿ ಕಾರ್ಯಗಳ ಪ್ರಗತಿ ಸಮೀಕ್ಷಾ ಸಭೆಯು ಜೂನ್ 5ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಲಿದೆ. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ಸಭೆ ಜರಗಲಿದ್ದು ಪೂರ್ವಾಹ್ನ 11ಕ್ಕೆೆ ಸಭೆ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.