ಮಂಗಳೂರು, ಮೇ 29: ಗುರುಪುರ ಗ್ರಾಪಂನಲ್ಲಿ ಶಾಸಕ ಬಿ.ಎ.ಮೊಯ್ದಿನ್ ಬಾವ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನವು ಮೇ 30ರಿಂದ ಜೂನ್ 1ರವರೆಗೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.