ಕೋಟ, ಜೂ.14: ಮೇ 11ರಂದು ಕೆಲಸಕ್ಕೆಂದು ಮನೆಯಿಂದ ಹೋದ ಕೋಟತಟ್ಟು ಪಡುಕೆರೆಯ ಕೃಷ್ಣ (36) ಎಂಬವರು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಅನಿತಾ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೋಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.