ಜೂನ್ 21: ಆಳ್ವಾಸ್ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮೂಡುಬಿದಿರೆಜೂ.18: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನ್ಯಾಚುರೋಪಥಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಪುತ್ತಿಗೆಪದವಿನಲ್ಲಿರುವ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Next Story