ಮಂಗಳೂರು, ಆ. 13: ನಗರದಲ್ಲಿ ಶನಿವಾರ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ 91 ಮಂದಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 21 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಪಾಸಣೆ ಕಾರ್ಯ ಚುರುಕುಗೊಳಿಸಿದ್ದು, ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.