ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಸೆ. 20: ಸುಮಾರು 30 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡುತ್ತಿರುವ ದ.ಕ. ಮತ್ತು ಉಡುಪಿ ಜಿಲ್ಲಾ ಸಅದ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಈ ಬಾರಿಯೂ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಥಮ ಪಿಯುಸಿಗಿಂತ ಮೇಲ್ಟಟ್ಟ ಮುಸ್ಲಿಮ್ ಬಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕೊಚ್ಚಿನ್ ಬೇಕರಿ ಬಳಿ, ಕಂಕನಾಡಿ, ಮಂಗಳೂರು -2 ಇಲ್ಲಿಂದ ಅರ್ಜಿ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9632448169 ರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
Next Story