ಕೋಲಾರ: ಮೇಲ್ವಿಚಾರಕರ ಸಂಘದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ
ಕೋಲಾರ,ಜ.23: ಕೋಲಾರ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಮುಖ್ಯ ಗ್ರಂಥಾಲಯಧಿಕಾರಿ ನಿರ್ದೇಶಕ ದಿವಾಕರ್ ರವರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ 2018ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story