ಬೆಳಗಾವಿ, ಮಾ.1: ಬೆಳಗಾವಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಸವರಾಜ್ ಚಿಕ್ಕಲದಿನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇಯರ್ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಬಸವರಾಜ್ ಚಿಕ್ಕಲದಿನ್ನಿ ಅವಿರೋಧವಾಗಿ ಆಯ್ಕೆಯಾದರು. ದಶಕದ ಬಳಿಕ ಮೊದಲ ಬಾರಿಗೆ ಮೇಯರ್ ಹುದ್ದೆ ಕನ್ನಡಿಗರ ಪಾಲಾಗಿದೆ.