ಪಾವಗಡ ಸೋಲಾರ್ ಪಾರ್ಕ್ 'ಶಕ್ತಿ ಸ್ಥಳ' ಮೊದಲ ಹಂತ ಉದ್ಘಾಟನೆ
ತುಮಕೂರು, ಮಾ.1: ಜಿಲ್ಲೆಯ ಪಾವಗಡ ತಾಲೂಕಿನ ತಿರುವಣಿಯಲ್ಲಿ ಮೊದಲ ಹಂತದಲ್ಲಿ ನಿರ್ಮಾಣಗೊಂಡಿರುವ ಎರಡು ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ 'ಶಕ್ತಿ ಸ್ಥಳ'ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಟಿ.ಬಿ.ಜಯಚಂದ್ರ ಮೊದಲಾದವರು ಉಪಸ್ಥಿತರಿದ್ದರು.
Next Story