ಅರ್ಜಿ ಅಹ್ವಾನ
ಬೆಂಗಳೂರು,ಮಾ. 15: ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು (ಗ್ರೂಪ್-ಎ) ಮತ್ತು ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್-ಬಿ) ವೃಂದದ ಒಟ್ಟು 162 ಹುದ್ದೆಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಅಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಮಾ.14ರಿಂದ ಎ.16ರವರೆ ರವರೆಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗೆ ಆಯೋಗದ ವೆಬ್ಸೈಟ್: kpsc.kar.nic.in/Notification ಸಂರ್ಪಕಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.
Next Story