ಸಾಗರ, ಎ. 23: ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಇಲ್ಲಿನ ಉಪವಿಭಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗು ಇತರರು ಉಪಸ್ಥಿತರಿದ್ದರು.