ಹನೂರು: ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಬಸ್; ಹಲವರಿಗೆ ಗಾಯ
ಹನೂರು,ಎ.23: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹಲವರಿಗೆ ಗಾಯಗಳಾದ ಘಟನೆ ವರದಿಯಾಗಿದೆ
ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಸಂತೆಮಾಳದ ಬಳಿ ಇಂದು ಮುಂಜಾನೆ ಹನೂರಿನಿಂದ ಮೈಸೂರು ಕಡೆಗೆ ಹೋಗತ್ತಿದ್ದ ಡಿ ಆರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಈ ಅವಘಡ ಸಂಬಂದಿಸಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಿದ್ದು, ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story