ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಹೀನಾಯ ಸೋಲು
ಬೆಂಗಳೂರು, ಮೇ 15: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕುತೂಹಲ ಕೆರಳಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್.ನ ಜಿ.ಟಿ.ದೇವೇಗೌಡ ಭರ್ಜರಿ ಜಯ ಗಳಿಸಿದ್ದು, ಸಿದ್ದರಾಮಯ್ಯ ಅವರು ಹೀನಾಯ ಸೋಲನುಭವಿಸಿದ್ದಾರೆ.
30 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಸಿದ್ದರಾಮಯ್ಯ ಸೋಲನುಭವಿಸಿದ್ದಾರೆ ಎಂದು ತಿಳಿದುಬಂದಿದೆ.
Next Story