ಕೆಎಸ್ಓ ಕುಲಸಚಿವರಾಗಿ ಪ್ರೊ.ರಮೇಶ್ ಅಧಿಕಾರ ಸ್ವೀಕಾರ
ಮೈಸೂರು,ಸೆ.17: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ರಮೇಶ್ ಬಿ ಸೋಮವಾರ ಅಧಿಕಾರ ಸ್ವೀಕರಿಸಿದರು .
ಈ ಸಂದರ್ಭ ಕುಲಪತಿಗಳಾದ ಪ್ರೊ.ಶಿವಲಿಂಗಯ್ಯ ಡಿ. ಮತ್ತು ತುಮಕೂರು ವಿಶ್ವವಿದ್ಯಾಲಯದ ಪ್ರೊ.ಜಯಶೀಲ, ಕುವೆಂಪು ವಿಶ್ವವಿದ್ಯಾಲಯ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ನಾಯಕ್, ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ಪ್ರಭಾಕರ್ ಎ.ಎಸ್., ಹಲವು ಪ್ರಾಧ್ಯಾಪಕರು ಮತ್ತು ಸಂಶೋಧನಾರ್ಥಿಗಳು ಹಾಜರಿದ್ದರು.
Next Story