ಮಡಿಕೇರಿ, ಸೆ.1 : ಕೊಡಗು ಜಿಲ್ಲಾ ಸುನ್ನಿ ಜಂಯ್ಯತುಲ್ ಮುಅಲ್ಲಿಮೀನ್ ಜಿಲ್ಲಾಧ್ಯಕ್ಷರಾಗಿ ಮುಸ್ತಫಾ ಸಖಾಫಿ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಚೆಟ್ಟಳ್ಳಿ ಸಮೀಪದ ಕಂಡಕೆರೆಯ ಮಹಲ್ ಖತೀಬರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.