ಮಂಡ್ಯ ಲೋಕಸಭಾ ಉಪಚುನಾವಣೆ: ಒಂದು ನಾಮಪತ್ರ ತಿರಸ್ಕೃತ
ಮಂಡ್ಯ, ಅ.17: ಮಂಡ್ಯ ಲೋಕಸಭಾ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಬುಧವಾರ ನಡೆದಿದ್ದು, ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ಕುಂಟನಹಳ್ಳಿಯ ಕೆ.ಬಿ.ನಂದೀಶ್ಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.
9 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.
Next Story