ಸೊರಬ: ಸಿಡಿಲು ಬಡಿದು 200ಕ್ಕೂ ಹೆಚ್ಚು ಕುರಿಗಳು ಸಾವು
ಸೊರಬ,ನ.18: ತಾಲೂಕಿನ ಗುಡ್ಡೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಸುಮಾರು 200ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಇಂದು ಸಂಜೆ 7:30 ರ ಸುಮಾರಿಗೆ ನಡೆದಿದೆ.
ಗುಡ್ಡೆಕೊಪ್ಪದ ಮುಖ್ಯರಸ್ತೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಸಮೀಪ ಕುರಿಗಳಿಗೆ ಸಿಡಿಲು ಬಡಿದಿದೆ. ಘಟನೆಯಿಂದ ಸುಮಾರು 200 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Next Story