ಕೆಎಸ್ಸಾರ್ಟಿಸಿ, ಬಿಎಂಟಿಸಿ ಸಂಚಾರದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ: ಡಿಸಿಎಂ ಪರಮೇಶ್ವರ್
ಭಾರತ ಬಂದ್ ಕರೆ ಹಿನ್ನೆಲೆ
ಬೆಂಗಳೂರು,ಜ.7: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ಕ್ಕೆ ಕರೆ ನೀಡಿರುವ ‘ಭಾರತ್ ಬಂದ್’ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿ, ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
Next Story