ಸಾಗರ: ಶಂಕಿತ ಮಂಗನ ಕಾಯಿಲೆಗೆ ಮತ್ತೊಂದು ಬಲಿ
ಸಾಗರ,ಮಾ.4: ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಣ್ಣುಮನೆ ಗ್ರಾಮದ ವ್ಯಕ್ತಿಯೋರ್ವರು ಶಂಕಿತ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.
ಚಂದ್ರಪ್ಪ (35) ಮೃತ ವ್ಯಕ್ತಿ. ಇವರು ಮೂರು ದಿನದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story