ಚಾಮರಾಜನಗರ, ಮಾ. 21: ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎಂ. ಪ್ರದೀಪ್ ಕುಮಾರ್ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.