ಬೆಳಗಾವಿ ನೂತನ ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ಅಧಿಕಾರ ಸ್ವೀಕಾರ
ಬೆಳಗಾವಿ, ಎ.2: ನೂತನ ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಈ ಮೊದಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಂಸ್ಥೆಯ ಆಯುಕ್ತರಾಗಿ ವಿಶಾಲ್ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೆ, 2004-05ನೇ ಸಾಲಿನಲ್ಲಿ ಚಿಕ್ಕೋಡಿ ಉಪ ವಿಭಾಗಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದರು.
Next Story