ರಾಜ್ಯ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
ಬೆಂಗಳೂರು, ಎ.28: ರಾಜ್ಯದ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ರವಿವಾರ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಡಾ.ಉಮೇಶ್ ಜಾಧವ್ ಅವರ ಪುತ್ರ ಅವಿನಾಶ್ ಜಾಧವ್ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಸ್.ಐ.ಚಿಕ್ಕನಗೌಡ ಪಾಟೀಲ್ಗೆ ಬಿಜೆಪಿ ಟಿಕೆಟ್ ನೀಡಿದೆ.
Next Story