ಕೋಲಾರ: ಮಾಲೂರಿನ ಕಾಟೇರಿ ಗ್ರಾಮದಲ್ಲಿ ಆನೆ ದಾಳಿಗೆ ತುತ್ತಾಗಿ ರಾಜ (25) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.