ಕುತೂಹಲ ಮೂಡಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್- ವಿ.ಶ್ರೀನಿವಾಸಪ್ರಸಾದ್ ಭೇಟಿ
ಮೈಸೂರು,ಮೇ.8: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಎಚ್.ವಿಶ್ವನಾಥ್ ಅವರು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿ ಗೌಪ್ಯ ಮಾತುಕತೆ ನಡೆಸಿದ್ದಾರೆ. ನಿನ್ನೆ ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
Next Story