ಬೆಂಗಳೂರು, ಮೇ 23: ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ಭರ್ಜರಿ ಜಯ ಗಳಿಸಿದ್ದಾರೆ. ಹಾಲಿ ಸಂಸದ ಮೋಹನ್ ಅವರು ಕಾಂಗ್ರೆಸ್ ನ ಅಭ್ಯರ್ಥಿ ರಿಝ್ವಾನ್ ಅರ್ಶದ್ ವಿರುದ್ಧ ಜಯ ಗಳಿಸಿದ್ದಾರೆ.