ಮಂಡ್ಯ, ಮೇ 23: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ 1 ಲಕ್ಷಕ್ಕೂ ಅಧಿಕ ಮತಗಳಿಂದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯ ಗಳಿಸಿದ್ದಾರೆ.