ಬೆಂಗಳೂರು, ಜು.6: ಅತೃಪ್ತ ಶಾಸಕರು ರಾಜೀನಾಮೆ ನೀಡಲು ಸ್ಪೀಕರ್ ಕಚೇರಿಯಲ್ಲಿ ಕಾಯುತ್ತಿರುವಾಗಲೇ ಸಚಿವ ಡಿ.ಕೆ.ಶಿವಕುಮಾರ್ ಅಲ್ಲಿಗೆ ಆಗಮಿಸಿ ಶಾಸಕರ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ. ಸ್ವೀಕರ್ ಕಚೇರಿಯಲ್ಲಿ ಹೈಡ್ರಾಮಾ ಶುರುವಾಗಿದೆ.