ಶೀಘ್ರವೇ ಸಚಿವ ಸಂಪುಟ ಪುನಾರಚನೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜು. 8: ‘ಶೀಘ್ರವೇ ಸಚಿವ ಸಂಪುಟವನ್ನು ಪುನಾರಚಿಸಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
‘ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ’ ಎಂದು ಕುಮಾರಸ್ವಾಮಿ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
Next Story