ಬೆಂಗಳೂರು, ಜು.15: ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಂದಿನ ಗುರುವಾರ ಬೆಳಗ್ಗೆ 11:00 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.