ಬೆಂಗಳೂರು, ಆ.2: ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರನ್ನು ಮುಖ್ಯಮಂತ್ರಿಯ ಕಾರ್ಯದರ್ಶಿಯನ್ನಾಗಿ ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿ ಅವರನ್ನು ಪ್ರಭಾರಿಯನ್ನಾಗಿರಿಸಲಾಗಿದೆ.