ಕೊಡಗು, ಆ.9: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈಗಾಗಲೆ ಶಾಲಾ, ಕಾಲೇಜು ಮತ್ತು ಅಂಗನವಾಡಿಗಳಿಗೆ ನೀಡಿರುವ ರಜೆಯನ್ನು ಆ.10ಕ್ಕೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.