ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ
ಬೆಂಗಳೂರು, ಆ. 29: ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕೆ.ಆರ್.ಶಿವಕುಮಾರ್ ಅವರನ್ನು ನೇಮಿಸಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ.
ಹೊಸದಿಲ್ಲಿ ಕಚೇರಿಯಲ್ಲಿ ದೇವೇಗೌಡ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಕುಮಾರ್ ಅವರು ಇಪ್ಪತ್ತು ವರ್ಷಗಳಿಂದ ದೇವೇಗೌಡರ ಬಳಿ ಕೆಲಸ ಮಾಡಿದ್ದರು ಎಂದು ತಿಳಿಸಲಾಗಿದೆ.
Next Story