ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು, ನ.30: ಫೆಬ್ರವರಿಯಲ್ಲಿ ನಡೆಯುವ ಎಸೆಸೆಲ್ಸಿಯ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಫೆ.17 ರಿಂದ ಫೆ.26 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಪರೀಕ್ಷಾ ವೇಳಾಪಟ್ಟಿ:
ಫೆ.17: ಪ್ರಥಮ ಭಾಷೆ(ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಫೆ.18: ಗಣಿತ
ಫೆ.19: ದ್ವಿತೀಯ ಭಾಷೆ(ಇಂಗ್ಲಿಷ್ ಹಾಗೂ ಕನ್ನಡ)
ಫೆ.20: ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ ಹಾಗೂ ತುಳು)
ಫೆ.22: ಸಮಾಜ ವಿಜ್ಞಾನ
ಫೆ.24 ವಿಜ್ಞಾನ
Next Story