ಜ.16ರಂದು ನಂದಿನಿ ಹೊಸ ಉತ್ಪನ್ನ ಬಿಡುಗಡೆ
ಬೆಂಗಳೂರು, ಜ.13: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿಯ ಹೊಸ ಉತ್ಪನ್ನಗಳನ್ನು ಜ.16ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಲಿದ್ದಾರೆ.
ನಗರದ ಐಟಿಸಿ ವಿಂಡ್ಸರ್ ಹೊಟೀಲ್ನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ, ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story