ಜ.15ರ ಅಡ್ಯಾರ್ ಕಣ್ಣೂರು ಪ್ರತಿಭಟನೆ ಯಶಸ್ಸಿಗೆ ಸಮಸ್ತ ಅಧ್ಯಕ್ಷ ಜಿಫ್ರಿ ತಂಙಳ್ ಕರೆ
ಮಂಗಳೂರು, ಜ.14: ‘ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಜ.15ರಂದು ಅಡ್ಯಾರ್ ಕಣ್ಣೂರಿನಲ್ಲಿ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಸಮಸ್ತ ಅಧ್ಯಕ್ಷ ಜಿಪ್ರಿ ಮುತ್ತುಕೋಯ ತಂಙಳ್ ಕರೆ ನೀಡಿದ್ದಾರೆ.
'ಅಡ್ಯಾರ್ ಕಣ್ಣೂರಿನಲ್ಲಿ ನಡೆಯುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ಎಲ್ಲರೂ ಪಾಲ್ಗೊಂಡು ಯಶಸ್ವಿಗೊಳಿಸಬೇಕು' ಎಂದು ಅವರು ಮನವಿ ಮಾಡಿದ್ದಾರೆ.
Next Story